ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯದ ಬಾಲಕ ಸುಮಂತ್ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಕತ್ತಿ ಮತ್ತು ಟಾರ್ಚ್ ಲೈಟ್ ಪತ್ತೆಯಾಗಿದೆ ಎಂದು ತಿಳಿದು ಬಂದಿರುವ ಕುರಿತು ವರದಿಯಾಗಿದೆ. ಸುಮಂತ್ ಸಾವಿನ ಕುರಿತು ಪ್ರಾಥಮಿಕ ವರದಿ ಬಂದಿದ್ದು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಜ.14 ರಂದು …
Tag:
