Anganawadi: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಕಾರಣ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆ ಮಾಡಲಾಗಿದೆ.
Summer
-
Heat Wave: ಭಾರತವು(India) ಈ ಬೇಸಿಗೆಯಲ್ಲಿ(Summer) ಸಾಮಾನ್ಯಕ್ಕಿಂತ ಹೆಚ್ಚು ಬಿಸಿಲಿನ ತಾಪಮಾನ ಅನುಭವಿಸಬಹುದು ಎಂದು IMD(India Meteorological Department ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.
-
Water problem: ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ(Drinking Water) ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು.
-
Puttur: ಪುತ್ತೂರಿನಲ್ಲಿ (Puttur) ಬೇಸಿಗೆ ಮಳೆ ಸುರಿದಿದ್ದು, ಮೊದಲ ವರ್ಷಧಾರೆಗೆ ಭೂಮಿ ತಂಪಾಗಿದೆ.
-
Summer: ರಾಜ್ಯದಲ್ಲಿ ತಾಪಮಾನ (Summer) ಹೆಚ್ಚಾಗುತ್ತಿದ್ದು, ಇದೀಗ ರಾಜ್ಯದ ಕೆಲವು ಜಿಲ್ಲೆಗಳು ಗರಿಷ್ಠ ತಾಪಮಾನದ ಗಡಿಯನ್ನು ದಾಟಿರುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ.
-
Summer Holiday : ರಾಜ್ಯದಲ್ಲಿ ಬೇಸಿಗೆಯ ಝಳ ವಿಪರೀತ ಹೆಚ್ಚುತ್ತಿದೆ. ಬಿಸಿಲ ಬೇಗೆಗೆ ಜನರು ಬೆಂದು ಹೋಗುತ್ತಿದ್ದಾರೆ.
-
Rain: ಹವಮಾನ ವೈಪರಿತ್ಯದಿಂದಾಗಿ ದೇಶದ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದೆ. ಅಂತೆಯೇ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿಯೂ ಕೂಡ ಮಳೆಯಾಗುವ ಸಂಭವ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ.
-
News
Strawberry Moon 2024: ಜೂ. 21ಕ್ಕೆ ರೋಸ್ ಮೂನ್ ಗೋಚರ: ಹನಿಮೂನ್ ಫೀಲ್ ಕೊಡೋ ಈ ಸ್ಪೆಷಲ್ ಮೂನ್ ನೋಡೋಕೆ ಮಿಸ್ ಮಾಡದಿರಿ
by ಕಾವ್ಯ ವಾಣಿby ಕಾವ್ಯ ವಾಣಿStrawberry Moon 2024: ರೋಸ್ ಮೂನ್ ಅಥವಾ ಸ್ಟ್ರಾಬೆರಿಮೂನ್ ಸಾಮಾನ್ಯಕ್ಕಿಂತ ತುಸು ಹೆಚ್ಚಾದ ಹಳದಿ ಮಿಶ್ರಿತ ಚಿನ್ನದ ಬಣ್ಣದಲ್ಲಿ ಕಂಗೊಳಿಸಲಿದ್ದು, ಜೂನ್ 21 ರಂದು ಕಾಣಿಸಲಿದೆ.
-
Weather Update: ಸೋಮವಾರ ದೇಶದ 17 ಸ್ಥಳಗಳಲ್ಲಿ ತಾಪಮಾನ 48 ಡಿಗ್ರಿ ಸೆಲ್ಸಿಯಸ್ ದಾಟಿದೆ. ಉತ್ತರ-ಪಶ್ಚಿಮ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ನಿರಂತರ ಶಾಖದಿಂದ ಜನ ತತ್ತರಿಸಿ ಹೋಗಿದ್ದಾರೆ.
-
News
Karnataka Weather: ಕಾದ ಇಳೆಗೆ ತಂಪೆರೆಯಲು ಬರ್ತಿದ್ದಾನೆ ವರುಣ; 9 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
by Mallikaby MallikaKarnataka Weather: ಇಂದು ವರುಣನ ಆಗಮನ ಹಲವೆಡೆ ಆಗಮಿಸಲಿದೆ. ಉತ್ತರಕನ್ನಡ, ಚಿಕ್ಕಮಗಳೂರು ಸೇರಿ ಕರ್ನಾಟಕದ 9 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
