ED Summons: ಆಪ್ಗಳ ಮೂಲಕ ಅಕ್ರಮ ಆನ್ಲೈನ್ ಬೆಟ್ಟಿಂಗ್ ಮತ್ತು ಜೂಜು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನಟರಾದ ಪ್ರಕಾಶ್ ರಾಜ್, ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಲಕ್ಷ್ಮಿ ಮಂಚು ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
Tag:
summons
-
B S Yediyurappa: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ರಿಲೀಫ್ ದೊರಕಿದೆ. ಮಾ.15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪಗೆ 1 ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಶುಕ್ರವಾರ (ಮಾ.14) ಹೈಕೋರ್ಟ್ ತಡೆ ನೀಡಿದೆ.
-
Belthangady: ಶಾಸಕ ಹರೀಶ್ ಪೂಂಜ (Harish Poonja) ಹಾಗೂ 65 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಿರುವ ಕುರಿತು ವರದಿಯಾಗಿದೆ.
-
Karnataka State Politics Updates
Mallikarjuna Kharge: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್! ಪಿಎಫ್ಐ ಸಂಘಟನೆಗೆ ಬಜರಂಗದಳ ಹೋಲಿಕೆ ಪ್ರಕರಣ!
by Mallikaby MallikaMallikarjuna Kharge: ಬಜರಂಗದಳವನ್ನು ಪಿಎಫ್ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ನೀಡಲಾಗಿದೆ.
