ಮಂಗಳೂರು : ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ಓರ್ವರು ಮಡಿಕೇರಿ ವಸತಿಗೃಹದಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಮಂಗಳೂರು ಬಜ್ಪೆ ಮೂಲದ ಶಿವಾನಂದ್ (45). ಶಿವಾನಂದ್, ಮಡಿಕೇರಿಯ ಹಳೆಯ ಬಸ್ ನಿಲ್ದಾಣದ ಬಳಿಯಿರುವ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿ …
Tag:
