JNU: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ(JNU) ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಗೃಹ ಸಚಿವ ಶಾ (Amit Shah) ವಿರುದ್ಧ ವಿದ್ಯಾರ್ಥಿಗಳು ವಿವಾದಾತ್ಮಕ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೆಹಲಿ ಗಲಭೆಯ ಪ್ರಮುಖ ಆರೋಪಿಗಳಾದ …
Supreme court
-
ಹೊಸದಿಲ್ಲಿ: ಜಡ್ಜ್ ಗಳು ತಮ್ಮ ನಿವೃತ್ತಿಗೆ ಕೆಲ ದಿನಗಳಷ್ಟೇ ಉಳಿದಿರುವಾಗ ಹಲವಾರು ಪ್ರಕರಣ ತ್ವರಿತವಾಗಿ ಇತ್ಯರ್ಥಪಡಿಸುವ ವರ್ತನೆಯನ್ನು ಕ್ರಿಕೆಟ್ ಪಂದ್ಯದ ಕೊನೆ ಓವರ್ಗಳಲ್ಲಿ ಸಿಕ್ಸರ್ ಬಾರಿಸುವುದಕ್ಕೆ ಹೋಲಿಸಿ ಸುಪ್ರೀಂ ಕೋರ್ಟ್ ಟೀಕಿಸಿದೆ. ನವೆಂಬರ್ 30ರಂದು ಮಧ್ಯಪ್ರದೇಶದ ಜಿಲ್ಲಾ ನ್ಯಾಯಾಧೀಶರೊಬ್ಬರು ನಿವೃತ್ತರಾಗಬೇಕಾಗಿತ್ತು. ಆದರೆ …
-
R Ashok: ಬಗರ್ ಹುಕುಂ (Bagair Hukum) ಜಮೀನು ಹಂಚಿಕೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಅವರಿಗೆ ಸುಪ್ರೀಂ ಕೋರ್ಟ್ (Supreme Court) ಬಿಗ್ ರಿಲೀಫ್ ನೀಡಿದೆ.ಅಶೋಕ್ ಅವರ ವಿರುದ್ಧ ಎಸಿಬಿ ದಾಖಲಿಸಿದ್ದ …
-
ಹೊಸದಿಲ್ಲಿ: ಎಕ್ಸ್ಪ್ರೆಸ್ವೇ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ದೇಶದಾದ್ಯಂತ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವ ಬಗ್ಗೆ ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ. ರಾಜಸ್ಥಾನದ ಫಲೋದಿಯಲ್ಲಿ ನ.2ರಂದು ನಡೆದಿದ್ದ ಅಪಘಾತಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ರಾಷ್ಟ್ರೀಯ …
-
Supreme court: ಅನುಕಂಪದ ಹುದ್ದೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ನೀಡಿದೆ. ಮೃತ ನೌಕರನ ಅವಲಂಬಿತರು ಅನುಕಂಪದ ಆಧಾರದ ಮೇಲೆ ಕೆಲಸಕ್ಕೆ ನೇಮಕವಾದ ಬಳಿಕ ಅವರ ಬೇಡಿಕೆ ಈಡೇರಿದಂತೆ. ನಂತರ ಅದನ್ನೇ ಪುನಃ ಚಲಾಯಿಸಿ ಉನ್ನತ ಹುದ್ದೆಗೆ …
-
ಚುನಾವಣಾ ಅಕ್ರಮ ಆರೋಪ ಕುರಿತು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನೆ ಮಾಡಿ ಕೆ.ಶಂಕರ್ ಅವರು ಸಲ್ಲಿಸಿ ಮೇಲ್ಮನವಿ ವಿಚಾರಣೆ ಮಾಡಿರುವ ನ್ಯಾ.ವಿಕ್ರಮನಾಥ್ ನೇತೃತ್ವದ …
-
ನವದೆಹಲಿ: ದೇವಾಲಯದ ಹಣ ದೇವರಿಗೆ ಮಾತ್ರ ಸೇರಿದ್ದು, ಬೇರೆ ಉದ್ದೇಶಕ್ಕೆ ಬಳಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಡಿ.05 ರಂದು) ಅಭಿಪ್ರಾಯಪಟ್ಟಿದೆ. ಕೇರಳದ ತಿರುನೆಲ್ಲಿ ದೇವಾಲಯದ ದೇವಸ್ವಂ ಠೇವಣಿಗಳನ್ನು ವಾಪಸ್ ಮಾಡಲು ಕೆಲ ಸಹಕಾರಿ ಬ್ಯಾಕುಗಳು ನಿರಾಕರಿಸಿದ್ದವು. ಹಣವನ್ನು ಹಿಂದಿರುಗಿಸುವಂತೆ ಕೇರಳ …
-
Supreme court: ದೇಶದ ಎಲ್ಲ ಡಿಜಿಟಲ್ ಅರೆಸ್ಟ್ ಪ್ರಕರಣಗಳನ್ನೂ ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದೇ ರೀತಿ ವಂಚಕರು ಬಳಸುತ್ತಿರುವ ಬ್ಯಾಂಕ್ ಅಕೌಂಟ್ಗಳನ್ನು ಸ್ಥಗಿತಗೊಳಿಸಲು ಏಕೆ ಎಐ ಬಳಸುತ್ತಿಲ್ಲ ಎಂದು ಆರ್ಬಿಐಯನ್ನು ಕೇಳಿದೆ. ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ …
-
ಹೊಸದಿಲ್ಲಿ: ಸಿಖ್ಖರ ಗುರುದ್ವಾರವನ್ನು ಪ್ರವೇಶಿಸಲು ನಿರಾಕರಿಸಿದ ಕ್ರೈಸ್ತ ಸೇನಾಧಿಕಾರಿಯನ್ನು ವಜಾಗೊಳಿಸಿದ ಕ್ರಮವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ಕ್ರೈಸ್ತ ಸೇನಾಧಿಕಾರಿಯ ನಡೆಯನ್ನು ಅಶಿಸ್ತು ಎಂದಿರುವ ಪೀಠವು, ಅವರು ಅದೆಂತಹಾ ಅಪ್ರತಿಮ ಅಧಿಕಾರಿಯೇ ಆಗಿದ್ದರೂ, ಸೇನೆಯಲ್ಲಿರಲು ಅನರ್ಹರು ಎಂದಿದೆ.ಉನ್ನತ ಸೇನಾಧಿಕಾರಿಗಳ ಆದೇಶ ಪಾಲನೆ …
-
Traffic rules: 6 ವರ್ಷ ಮೇಲ್ಪಟ್ಟ ಮಕ್ಕಳನ್ನು ಬೈಕ್ನಲ್ಲಿ ಕರೆದೊಯ್ಯುವಾಗ ಕಡ್ಡಾಯವಾಗಿ ಹೆಲ್ಮೆಟ್ (Helmet) ಧರಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ತಿಳಿಸಿದೆ. ಮಕ್ಕಳು ದ್ವಿಚಕ್ರ ವಾಹನಗಳಲ್ಲಿ (Traffic Rules) ಸವಾರಿಯಾಗಿರುವಾಗ ಹೆಲ್ಮೆಟ್ ಧರಿಸಬೇಕು ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು.ಇದನ್ನು …
