ನವದೆಹಲಿ : ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ ಜೀವಾವಧಿ ಶಿಕ್ಷೆಗಿಂತ ಕಡಿಮೆ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ ಎಂ.ಆರ್. ಶಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠವು, ‘ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ …
Tag:
