Coconut Oil: ತಲೆ ಕೂದಲಿಗೆ ಹಚ್ಚಲು ತೆಂಗಿನ ಎಣ್ಣೆಯೇ ದಿ ಬೆಸ್ಟ್. ಕೂದಲು ಉದುರುವಿಕೆ ತಡೆಗಟ್ಟಲು, ದಟ್ಟವಾದ ಕೂದಲನ್ನು ಪಡೆಯಲು ತೆಂಗಿನ ಎಣ್ಣೆ ಪ್ರಮುಖ ಪಾತ್ರ ವಹಿಸುತ್ತದೆ. ಒಟ್ಟಿನಲ್ಲಿ ಕೂದಲ ಎಲ್ಲ ಸಮಸ್ಯೆಗಳಿಗೆ ತೆಂಗಿನ ಎಣ್ಣೆಯ ಪರಿಹಾರ.
Supreme court
-
Uttar Pradesh: ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಬುಲ್ಡೋಜರ್ ಸರ್ಕಾರ ಇಂದ ದೇಶಾದ್ಯಂತ ಪ್ರಸಿದ್ಧಿ. ಯಾರಾದರೂ ತಪ್ಪು ಮಾಡಿದರೆ, ಅಪರಾಧ ಎಸಗಿದರೆ ಅವರ ಮನೆಗಳನ್ನು, ಸಂಬಂಧಪಟ್ಟ ಕಟ್ಟಡಗಳನ್ನು ನೆಲಸಮ ಮಾಡಿ ಬಿಸಾಕಿಬಿಡುತ್ತದೆ.
-
News
Actor Allu Arjun: ಪುಷ್ಪರಾಜ್ಗೆ ತಪ್ಪದ ಕಂಟಕ; ಮತ್ತೊಮ್ಮೆ ಜೈಲು ಸೇರುವ ಭಯ; ಕಾಲ್ತುಳಿತ ಕೇಸ್ಗೆ ಬಿಗ್ ಟ್ವಿಸ್ಟ್
Actor Allu Arjun: ಅಲ್ಲು ಅರ್ಜುನ್ ಇತ್ತೀಚೆಗೆ ತಮ್ಮ ಪುಷ್ಪ 2 ಸಿನಿಮಾ ನೋಡಲೆಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಬಿಗ್ ಟ್ವಿಸ್ಟೊಂದನ್ನು ನೀಡಿದ್ದಾರೆ.
-
News
Supreme Court : ಸುಳ್ಳು ಪ್ರಕರಣ ದಾಖಲಿಸುವ ಪೊಲೀಸರನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್
Supreme Court: ಸುಳ್ಳು ಮೊಕದ್ದಮೆಗಳನ್ನು ದಾಖಲಿಸುವ ಅಥವಾ ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ, ಏಕೆಂದರೆ ಅಂತಹ ‘ಅಧಿಕಾರದ ದುರುಪಯೋಗ’ ಅವರ ಅಧಿಕೃತ ಕರ್ತವ್ಯಗಳ ಭಾಗವಾಗಿ …
-
News
Actor Darshan: ನಾಳೆಯೇ ಲಕ್ವ ಹೊಡೆಯುತ್ತದೆ ಎಂದರು, ಐದು ವಾರ ಕಳೆದರೂ ಚಿಕಿತ್ಸೆ ನಡೆದಿಲ್ಲ- ದರ್ಶನ್ ಜಾಮೀನು ರದ್ದು ಮಾಡಿ ಎಂದ ಸರಕಾರ
tor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ನಂ.2 ನಟ ದರ್ಶನ್ನ ಆರೋಗ್ಯ ಸ್ಥಿತಿಯ ವಿಷಯದಲ್ಲಿ ನ್ಯಾಯಾಲಯದ ಹಾದಿ ತಪ್ಪಿಸಲಾಗಿದ್ದು, ವೈದ್ಯಕೀಯ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ತೋರಿದ ಸಹಾನುಭೂತಿಯನ್ನು ದುರ್ಬಳಕೆ ಮಾಡಲಾಗಿದೆ.
-
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ಗೆ ಹೈಕೋರ್ಟ್ ಮಂಜೂರು ಮಾಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಿದ್ದು, ಪ್ರಾಸಿಕ್ಯೂಷನ್ ಪರವಾಗಿ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
-
News
Dr G Parameshwar : ‘ದರ್ಶನ್ ಗೆ ಜಾಮೀನು ಕೊಡದಂತೆ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ’ – ಗೃಹ ಸಚಿವ ಪರಮೇಶ್ವರ್ ಶಾಕಿಂಗ್ ಹೇಳಿಕೆ
Dr G Parameshwar: ಜಾಮೀನಿನ ಮೇಲೆ ಹೊರಗಡೆ ಇರುವ ನಟ ದರ್ಶನವರಿಗೆ ರಾಜ್ಯ ಸರ್ಕಾರ ಭಿಕ್ಷೆ ಹಾಕಿ ನೀಡಿದೆ. ದರ್ಶನ್ ಮತ್ತೆ ಜಾಮೀನಿಗೆ ಅರ್ಜಿ ಕೋರಿದರೆ ನಾವು ಸುಪ್ರೀಂ ಕೋರ್ಟ್ ಗೆ ಹೋಗಿ ಜಾಮೀನು ನೀಡಿದಂತೆ ಅರ್ಜಿ ಹಾಕುತ್ತೇವೆ ಎಂದು ಹೇಳಿ …
-
News
Supreme Court : ಹಿಂದೂಗಳ ಕೃಷಿ ಭೂಮಿ ಮಾರಾಟ ವಿಚಾರ – ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು ಪ್ರಕಟ, ಇನ್ಮುಂದೆ ಮಾರಾಟದಲ್ಲಿ ಮೊದಲ ಆದ್ಯತೆ ಇವರಿಗೆ
Supreme Court :ಕೃಷಿ ಭೂಮಿ ಮಾರಾಟದ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರಿಕೊಂಡನು ನೀಡಿದ್ದು ತಮ್ಮ ಪೂರ್ವಿಕರ ಕೃಷಿ ಭೂಮಿಯನ್ನು ಮಾರಾಟ ಮಾಡಲು ಬಯಸಿದರೆ ಹಿಂದೂ ವಾರಸುದಾರರು ಮೊದಲು ತಮ್ಮ ಕುಟುಂಬದ ಸದಸ್ಯರಿಗೆ ಆದ್ಯತೆ ನೀಡಬೇಕು ಎಂದು ಹೇಳಿದೆ.
-
National
Supreme Court: ಲೈಂಗಿಕ ಕಿರುಕುಳ ಕೇಸ್ ನಲ್ಲಿ ರಾಜಿಯಾದ್ರೆ ಕೇಸ್ ರದ್ದು ಮಾಡಲು ಸಾಧ್ಯನಾ?: ಸುಪ್ರೀಂ ಕೋರ್ಟ್ ಏನು ಹೇಳುತ್ತೆ
by ಕಾವ್ಯ ವಾಣಿby ಕಾವ್ಯ ವಾಣಿSupreme Court: ಒಂದು ವೇಳೆ ಲೈಂಗಿಕ ಕೇಸ್ ನಲ್ಲಿ ಸಂತ್ರಸ್ತೆ ಮತ್ತು ಆಕೆಯ ಕುಟುಂಬದೊಂದಿಗೆ ರಾಜಿಯಾದ (Compromise) ಮಾತ್ರಕ್ಕೆ ಲೈಂಗಿಕ ಕಿರುಕುಳ ಕೇಸ್ ರದ್ದು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ.
-
NationalNews
Supreme Court on Age Determination: ಆಧಾರ್ ಕಾರ್ಡ್ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಮಹತ್ವದ ತೀರ್ಪು, ವಯಸ್ಸನ್ನು ನಿರ್ಧರಿಸಲು ಇದು ಮಾನ್ಯ ದಾಖಲೆಯಲ್ಲ
Supreme Court on Age Determination: ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಂಡ ವ್ಯಕ್ತಿಯ ವಯಸ್ಸನ್ನು ಪರಿಹಾರ ನೀಡಲು ಆಧಾರ್ ಕಾರ್ಡ್ ಅನ್ನು ಸ್ವೀಕರಿಸಿದ್ದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು …
