Infosys Plea: ಮೈಸೂರಿನಲ್ಲಿ ಕಂಪನಿಯ ಕ್ಯಾಂಪಸ್ ವಿಸ್ತರಣೆಗಾಗಿ ಭೂಮಾಲೀಕರ ಕುಟುಂಬಕ್ಕೆ ನೀಡಲಾದ ಹೆಚ್ಚಿದ ಪರಿಹಾರವನ್ನು ಪ್ರಶ್ನಿಸಿ ಇನ್ಫೋಸಿಸ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
Supreme court
-
-
News
Dog neuter: ಬೀದಿ ನಾಯಿಗಳ ಹಾವಳಿ ತಡೆಗೆ ಸುಪ್ರೀಂ ಕೋರ್ಟ್ ಆದೇಶ – ದೆಹಲಿ-ಎನ್ಸಿಆರ್ನಲ್ಲಿ ಬೀದಿ ನಾಯಿಗಳ ಸಂತಾನಹರಣಕ್ಕೆ ಎಷ್ಟು ವೆಚ್ಚವಾಗುತ್ತೆ?
Dog neuter: ನ್ಯೂಸ್ 18 ಪ್ರಕಾರ, ದೆಹಲಿ-ಎನ್ಸಿಆರ್ನಲ್ಲಿ ಬೀದಿ ನಾಯಿಗಳ ಸಂಖ್ಯೆ ಸುಮಾರು 8 ಲಕ್ಷವಾಗಿದ್ದು, ಸುಪ್ರೀಂ ಕೋರ್ಟ್ನ ಆದೇಶದ ನಂತರ ಅವುಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಸುಮಾರು ₹2,400 ಕೋಟಿ ವೆಚ್ಚವಾಗಲಿದೆ
-
Supreme Court: ಅಪ್ರಾಪ್ತ ವಯಸ್ಕರ ನಡುವಿನ ನಿಜವಾದ ಪ್ರೇಮ ಸಂಬಂಧವನ್ನು ಅತ್ಯಾ*ರವೆಂದಾಗಲಿ ಅಥವಾ ಅಪರಾಧವೆಂದಾಗಲಿ ಪರಿಗಣಿಸಲು ಸಾಧ್ಯವಿಲ್ಲ ಎಂದಿರುವ ಸುಪ್ರೀಂ ಕೋರ್ಟ್ ತಿಳಿಸಿದೆ
-
Supreme Court : ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಒಂದು ಬಾಡಿಗೆ ಮನೆಯಲ್ಲಿರುವವರಿಗೆ ಅಘಾತವನ್ನು ಉಂಟುಮಾಡಿದೆ
-
Supreme Court: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ದರ್ಶನ್ ಹಾಗೂ ಇತರ ಆರೋಪಿಗಳ ಜಾಮೀನನ್ನು ರದ್ದುಗೊಳಿಸಿದೆ
-
News
Street Dog: ಬೀದಿ ನಾಯಿಗಳ ನಿಯಂತ್ರಣ – ಸುಪ್ರೀಂ ಕೋರ್ಟ್ ತೀರ್ಪು ವಿಚಾರ – ಆದೇಶ ಕಾಪಿ ಬಂದ ಮೇಲೆ ಸರ್ಕಾರದ ಜೊತೆ ಚರ್ಚೆ – ಬಿಬಿಎಂಪಿ ಕಮೀಷನರ್
Street Dog: ಬೀದಿನಾಯಿಗಳ ಬಗ್ಗೆ ಸುಪ್ರೀಂಕೋರ್ಟ್ ಆದೇಶ ವಿಚಾರ ಸಂಬಂಧ ಮಾತನಾಡಿದ ಬಿಬಿಎಂಪಿ ಕಮೀಷನರ್ ಮಹೇಶ್ವರ್, ಸುಪ್ರೀಂಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದೇವೆ.
-
Dharmasthala Case: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪಕ್ಕೆ ಕುರಿತಂತೆ ಮಾನಹಾನಿಕರ ವರದಿ ಪ್ರಸಾರ ಮಾಡುವ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿದ್ದ ಧರ್ಮಸ್ಥಳ ದೇವಸ್ಥಾನದ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಸಲ್ಲಿಸಿದ್ದ ಮೇಲ್ಮನವಿಗೆ ಸುಪ್ರೀಂಕೋರ್ಟ್ನಲ್ಲಿ ಹಿನ್ನಡೆಯಾಗಿರುವ ಕುರಿತು ವರದಿಯಾಗಿದೆ.
-
News
Education: ಖಾಸಗಿ ಶಾಲೆಗಳಲ್ಲಿ ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ: ಅಧಿಸೂಚನೆ ಹೊರಡಿಸುವಂತೆ ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ
Education: ಅನಾಥ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಉಚಿತ ಶಿಕ್ಷಣ ನೀಡುವ ಬಗ್ಗೆ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟ್ ರಾಜ್ಯಗಳಿಗೆ ನಿರ್ದೇಶನ ನೀಡಿದೆ
-
Priyanka Gandhi: ನಿಜವಾದ ಭಾರತೀಯರು ಯಾರೆಂದು ಜಡ್ಜ್ ತೀರ್ಮಾನ ಮಾಡುವುದಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಈ ಕುರಿತು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ.
