ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಬಿಗ್ ರಿಲೀಫ್ ಸಿಕ್ಕಿದೆ. 2007ರಲ್ಲಿ ನಡೆದ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆದಿತ್ಯನಾಥ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನಿರಾಕರಿಸುವ ನಿರ್ಧಾರವನ್ನು ಪ್ರಶ್ನಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. 2007 ರ …
Tag:
