Actor Yash Birthday: ಚಿತ್ರನಟ ಯಶ್ ಹುಟ್ಟುಹಬ್ಬಕ್ಕೆ ಶುಭಕೋರಲೆಂದು ಕಟೌಟ್ ನಿಲ್ಲಿಸಲೆಂದು ಬಂದು ಮೂವರು ಅಭಿಮಾನಿಗಳಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ನಡೆದಿದೆ. ಈ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಮಧ್ಯರಾತ್ರಿ ನಡೆದಿದೆ. ಹನಮಂತ …
Tag:
