ನಾನ್ ವೆಜ್ ಊಟ ಸವಿಯಲು ಬಂದ ಹೋಟೆಲ್ ಗ್ರಾಹಕರಿಗೆ ಗೋಮಾಂಸ ಬಡಿಸಿದ ಆರೋಪ ಕೇಳಿಬಂದಿದ್ದು, ಇದೀಗ ಹೋಟೆಲ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ರೆಸ್ಟೋರೆಂಟ್ ಒಂದರ ಮಾಲೀಕ ಮಟನ್ ಮಾಂಸದ ಹೆಸರಿನಲ್ಲಿ ಗೋಮಾಂಸ ಸರ್ವ್ ಮಾಡುವ ವಿಷಯ ಹಿಂದೂ ಸಂಘಟನೆಗಳ ಗಮನಕ್ಕೆ ತಿಳಿದು …
Tag:
