ಸುರತ್ಕಲ್ ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಒಡೆದು ಹಣ ಲೂಟಿ (ATM Robbery Mangalore)ಮಾಡುವ ಪ್ರಯತ್ನ ಮಾಡಿದ ಪ್ರಕರಣ
Surathkal
-
ಮಂಗಳೂರು: ಸೋಮವಾರ ಬೆಳಗ್ಗೆ ಶಾಲೆಗೆ ಹೋಗಲೆಂದು ರೆಡಿಯಾಗುತ್ತಿದ್ದ ಬಾಲಕನೋರ್ವ ದಿಢೀರನೆ ಕುಸಿದು ಬಿದ್ದು, ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಇಲ್ಲಿನ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ …
-
EntertainmentInternationallatestSocialTechnologyTravelದಕ್ಷಿಣ ಕನ್ನಡ
High-Tech Bus Stand: ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊದಲ ಹೈಟೆಕ್ ಬಸ್ ಸ್ಟಾಂಡ್!
ಕರಾವಳಿಯ ಜನತೆಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊತ್ತ ಮೊದಲ ಹೈಟೆಕ್ ಬಸ್ ಸ್ಟಾಂಡ್ ರೆಡಿಯಾಗಿದ್ದು, ಇನ್ನೂ ಮುಂದೆ ಮಹಿಳೆಯರಿಗೆ ರಾತ್ರಿ ಹೊತ್ತಲ್ಲಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾದರೆ ಎಷ್ಟೇ ರಾತ್ರಿಯಾದ್ರೂ ಸೇಫ್ ಆಗಿ ಬಸ್ ಸ್ಟ್ಯಾಂಡ್ ಅಲ್ಲಿ …
-
ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ “ಕರಾವಳಿಯಲ್ಲಿ ಪೊಲೀಸರು ಸರಿಯಾದ ಕಾನೂನು ಕ್ರಮ ಕೈಗೊಂಡಿಲ್ಲ” ಎಂದು ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಾಜಿ ಸಚಿವ ಯು.ಟಿ.ಖಾದರ್ ಅವರು, “ಮಂಗಳೂರು ಹೊರವಲಯದ ಸುರತ್ಕಲ್ನ ಕಾಟಿಪಳ್ಳ ನಾಲ್ಕನೇ ಬ್ಲಾಕ್ನಲ್ಲಿ ನಿನ್ನೆ(ಡಿ.24) ಅಬ್ದುಲ್ …
-
ನಿನ್ನೆ ಮಂಗಳೂರಿನ ಸುರತ್ಕಲ್ ನ ಕಾಟಿಪಳ್ಳದಲ್ಲಿ ಅಂಗಡಿ ಮುಂದೆ ನಿಂತಿದ್ದ ವ್ಯಕ್ತಿಯೋರ್ವರ ಕೊಲೆಯ ಹಿನ್ನೆಲೆಯಲ್ಲಿ ಸುರತ್ಕಲ್, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ನಗರ ಕಮೀಷನರ್ ಆದೇಶ ಹೊರಡಿಸಿದ್ದಾರೆ. …
-
ಮಂಗಳೂರು: ಕಳೆದ ಕೆಲ ತಿಂಗಳುಗಳ ಹಿಂದೆ ನಡೆದ ಸರಣಿ ಹತ್ಯೆಯ ಬಳಿಕ ಶಾಂತವಾಗಿದ್ದ ಜಿಲ್ಲೆಯಲ್ಲಿ ಮತ್ತೆ ನೆತ್ತರು ಹರಿದಿದೆ. ಫಾಝಿಲ್ ಹತ್ಯೆ ನಡೆದ ಸುರತ್ಕಲ್ ಸಮೀಪದ ಕಾಟಿಪಳ್ಳ ನೈತಂಗಡಿ ಪ್ರದೇಶದಲ್ಲಿ ಯುವಕನೊಬ್ಬನಿಗೆ ಚೂರಿ ಇರಿತವಾಗಿದ್ದು,ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಳು …
-
latestNewsSocialದಕ್ಷಿಣ ಕನ್ನಡ
ಸುರತ್ಕಲ್ : ಮನೆಮುಂದಿದ್ದ ಮಗು ಅಪಹರಣ ಮಾಡಲು ಬಂದ ವ್ಯಕ್ತಿ | ಸಿಸಿಟಿವಿಯಲ್ಲಿ ವ್ಯಕ್ತಿಯ ದೃಶ್ಯ ಸೆರೆ!
ಮಕ್ಕಳೆಂದರೆ ಮುಗ್ಧತೆಯ ಪ್ರತೀಕ..ಏನು ಅರಿಯದ ಪುಟ್ಟ ಕಂದಮ್ಮಗಳನ್ನು ಅಪಹರಿಸಿ ಹಣ ವಸೂಲಿ ಮಾಡುವ ಇಲ್ಲವೇ ತಮ್ಮ ಅಕ್ರಮ ಕಾರ್ಯಗಳಿಗೆ ಬಲಿಪಶು ಗಳನ್ನಾಗಿ ಮಾಡಿಕೊಳ್ಳುವ ದಂಧೆ ಈಗಲೂ ಕೆಲವೆಡೆ ನಡೆಯುತ್ತಿವೆ. ಈ ನಡುವೆ ಕರಾವಳಿಯಲ್ಲಿಯೂ ಕೂಡ ಮಗುವನ್ನು ಅಪಹರಣ ಮಾಡಲು ವಿಫಲ ಪ್ರಯತ್ನ …
-
Jobslatest
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಅಭ್ಯರ್ಥಿಗಳಿಗೆ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಆಗಸ್ಟ್ 5
ಸುರತ್ಕಲ್ನಲ್ಲಿರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಅಭ್ಯರ್ಥಿಗಳಿಗೆ ಉದ್ಯೋಗವಕಾಶವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಮೈರ್ ಟೆಕ್ನಿಮಾಂಟ್ ಸೆಂಟರ್ ಫಾರ್ ಕ್ಲೀನ್ ಎನರ್ಜಿ ಟ್ರಾನ್ಸಿಶನ್ ಫಾರ್ ಸಂಶೋಧನೆಗಾಗಿ ಈ ಹುದ್ದೆಯೂ ತಾತ್ಕಾಲಿಕ ಗುತ್ತಿಗೆ ಆಧಾರದ ನೇಮಕಾತಿ ಮಾಡುತ್ತಿದೆ. ಸಂಸ್ಥೆಯ ಹೆಸರು: …
-
ದಕ್ಷಿಣ ಕನ್ನಡ
ಮಂಗಳೂರು : “ಕೋಳಿ ಅಂಕ” ದಲ್ಲಿ ಹುಂಜದ ಕಾಲಿಗೆ ಕಟ್ಟಿದ್ದ ‘ಬಾಲ್’ ತಾಗಿ ವ್ಯಕ್ತಿಯೋರ್ವ ಆಸ್ಪತ್ರೆಗೆ ದಾಖಲು| ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು
by Mallikaby Mallikaಮಂಗಳೂರು: ಕೋಳಿ ಅಂಕದಲ್ಲಿ ಹುಂಜದ ಕಾಲಿಗೆ ಕಟ್ಟಿದ್ದ ಬಾಲ್ (ಸಣ್ಣ ಚೂರಿ) ಅಂಕ ನೋಡಲು ಬಂದ ವ್ಯಕ್ತಿಗೆ ತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರನ್ನು ಚಂದ್ರಹಾಸ ಎಂದುಗುರುತಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ …
