ಮಂಗಳೂರು : ನಗರದ ಸುರತ್ಕಲ್ ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ಬುಧವಾರ ತಡರಾತ್ರಿ ವದರಿಯಾಗಿದೆ. ಮುಕ್ಕದ ಪ್ರತಿಷ್ಠಿಯ ಕಾಲೇಜೊಂದರ ಸುಮಾರು 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಯುವಕರು ಮುಕ್ತ ಪರಿಸರದ ಮನೆಯೊಂದರಲ್ಲಿ ವಾಸವಾಗಿದ್ದು, …
Tag:
