ಬೆಳಗಾವಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಧಾನ್ಯಗಳ ಖರೀದಿಗೆ ನೂರಾರು ಕೋಟಿ ರೂ. ಖರ್ಚು ಮಾಡುವ ಬದಲು ಎಲ್ಲ ಬೆಳೆಗಳಿಗೂ ವಿಮೆ ಮಾಡಿಸಿ ರಾಜ್ಯ ಸರಕಾರವೇ ಕಂತು ಪಾವತಿಸಿದರೆ ರೈತರಿಗೆ ಅನುಕೂಲ ಆಗುತ್ತದೆ. ಹೀಗೆ ಸರ್ಕಾರವೇ ಬೆಳೆಗಳಿಗೆ ವಿಮೆ ಮಾಡಿಸುವುದರಿಂದ ರೈತರು …
Tag:
