ಗುಂಟೂರು ಜಿಲ್ಲೆಯ ನರಸರಾವ್ ಪೇಟೆ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರ ದೇಹದಲ್ಲಿ ಬ್ಲೇಡ್ ಉಳಿದಿರುವ ಘಟನೆ ನಡೆದಿದೆ. ಫ್ಯಾಮಿಲಿ ಫ್ಲ್ಯಾನಿಂಗ್ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ದೇಹದಲ್ಲಿ ವೈದ್ಯರು ಬ್ಲೇಡ್ ಉಳಿಸಿದ್ದಾರೆ. ಈ ಘಟನೆ ಸಂಚಲನ ಮೂಡಿಸಿದೆ. ರಮಾದೇವಿ (22) …
Tag:
