ಪ್ರೀತಿಸಿದ ಆಕೆ ತನಗೆ ಸಿಗಲಿಲ್ಲವೆಂಬ ಸ್ವಾರ್ಥದಿಂದ ಅದೆಷ್ಟೋ ಪ್ರೇಮಿಗಳು ಹತ್ಯೆ ಎಸಗಿದ ಘಟನೆಗಳು ವರದಿಯಾಗಿದೆ. ಇದೀಗ ಅದೇ ರೀತಿ ಇಲ್ಲೊಂದು ಕಡೆ ನಡೆದಿದ್ದು, ತಾನು ಪ್ರೀತಿಸಿದ ಯುವತಿ ಮದುವೆಗೆ ಒಪ್ಪಲಿಲ್ಲ ಎಂದುಕೊಂಡು ಕೋಪದಿಂದ ಆಕೆಯ ರುಂಡವನ್ನೇ ಕತ್ತರಿಸಿದ ಭಯಾನಕ ಘಟನೆ ನಡೆದಿದೆ. …
Tag:
