ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನಡೆಯಲಿರುವ ಮಾರ್ಕ್ಯೂ ಟೂರ್ನಮೆಂಟ್ಗಾಗಿ 15 ಸದಸ್ಯರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದ್ದು, 2026 ರ ಟಿ 20 ವಿಶ್ವಕಪ್ಗಾಗಿನ ಭಾರತದ ತಂಡದಿಂದ ಶುಭಮನ್ ಗಿಲ್ ಅವರನ್ನು ಕೈಬಿಡಲಾಗಿದೆ. ಮುಂಬೈ …
suryakumar yadav
-
IND vs ENG: ಸೂಪರ್ ಸಂಡೆ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ (England) ವಿರುದ್ಧ ನಡೆದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ.
-
News
Suryakumar Yadav: ಕಾಪು ಮಾರಿಕಾಂಬೆ ದರ್ಶನದ ಬೆನ್ನಲ್ಲೇ ಸೂರ್ಯಕುಮಾರ್ ಗೆ ಒಲಿಯಿತು ಅದೃಷ್ಟ, ಅರ್ಚಕರು ಹೇಳಿದಂತೆ ದಕ್ಕಿತು ಟೀಂ ಇಂಡಿಯಾ ಕ್ಯಾಪ್ಟನ್ ಪಟ್ಟ !!
Suryakumar Yadav: T20 ವಿಶ್ವ ಕಪ್ ನಲ್ಲಿ ಭರ್ಜರಿ ಜಯಗಳಿಸುವ ಮೂಲಕ ಭಾರತ ತಂಡವು ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳ ಆಸೆಯನ್ನು ಈಡೇರಿಸಿ, ತನ್ನ ಕನಸನ್ನು ನನಸಾಗಿಸಿಕೊಂಡಿದೆ. ಈ ಕಪ್ ಗೆಲ್ಲುವಲ್ಲಿ ಸೂರ್ಯ ಕುಮಾರ್(Surya Kumar Yadav) ಯಾದವ್ ಪಾತ್ರ ತುಂಬಾ ಮುಖ್ಯವಾದುದು. …
-
News
Suryakumar Yadav;: ಕರಾವಳಿಯಲ್ಲಿ ಸೂರ್ಯ ಕುಮಾರ್ ಯಾದವ್ ಸುತ್ತಾಟ, ಉಡುಪಿಯಲ್ಲಿ ಬಗೆಬಗೆಯ ಮೀನಿನ ಭೂರಿ ಭೋಜನದೂಟ !!
Suryakumar Yadav: ಸೂರ್ಯಕುಮಾರ್ ಉಡುಪಿಯ ಹೋಟೆಲ್ನಲ್ಲಿ ಭರ್ಜರಿಯಾಗಿಯೇ ಮೀನೂಟ ಸವಿದಿದ್ದಾರೆ. ಕಾಣೆ ಮಸಾಲ ಹಾಗೂ ಬಟರ್ ಮಿಲ್ಕ್ ರುಚಿ ಹೀಗೆ ವಿಧವಿಧದ ಊಟ ಸವಿದರು.
-
latestLatest Sports News KarnatakaNationalNews
Rishabh Pant: ‘ಪ್ರತಿಯೊಂದಕ್ಕೂ ಕೃತಜ್ಞನಾಗಿರುವೆ’ ಎಂದು ಅಪಘಾತದ ಬಳಿಕ ಮೊದಲ ವಿಡಿಯೋ ಹಂಚಿಕೊಂಡ ಪಂತ್
by ಹೊಸಕನ್ನಡby ಹೊಸಕನ್ನಡಈ ಭೀಕರ ಅಪಘಾತದ ಬಳಿಕ ರಿಷಭ್ ಪಂತ್ ಎಲ್ಲೂ ತಮ್ಮ ಬದುಕಿನ ಈ ಕೆಟ್ಟ ಘಳಿಗೆಯ ಅನುಭವವನ್ನು ಹಂಚಿಕೊಂಡಿರಲಿಲ್ಲ. ಅದರಲ್ಲೂ ಪ್ರಸ್ತುತ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿರಲಿಲ್ಲ.
-
Latest Sports News KarnatakaNews
Hardik Pandya: ಟೆಸ್ಟ್ ಕ್ರಿಕೆಟ್ನಿಂದ ಹಾರ್ದಿಕ್ ನಿವೃತ್ತಿ!
by ವಿದ್ಯಾ ಗೌಡby ವಿದ್ಯಾ ಗೌಡಬಲಗೈ ಬ್ಯಾಟಿಂಗ್ ಮತ್ತು ಬಲಗೈ ವೇಗದ ಮಧ್ಯಮ ಬೌಲಿಂಗ್ ಮಾಡುವ ಆಲ್ ರೌಂಡರ್ ಪಾಂಡ್ಯ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಆಗುತ್ತಾರಾ? ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಪಾಂಡ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು 2016 ರ ಕೊನೆಯಲ್ಲಿ …
-
Latest Sports News KarnatakaNews
Hardik Pandya: ಹಾರ್ದಿಕ್ ಪಾಂಡ್ಯ ರಿವೀಲ್ ಮಾಡಿದ್ರು ಸೋಲಿಗೆ ಕಾರಣ ಏನೆಂದು | ಇಲ್ಲಿದೆ ನೋಡಿ
by Mallikaby Mallikaನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿ ಕ್ಲೀನ್ಸ್ವೀಪ್ ಸಾಧನೆ ಗೈದಿದ್ದ ಭಾರತವು (India vs New Zealand) ಇದೀಗ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಸೋಲನ್ನು ಅನುಭವಿಸಿದೆ. ರಾಂಚಿಯ ಜೆಎಸ್ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯಾಟದಲ್ಲಿ ಟೀಮ್ ಇಂಡಿಯಾ …
-
Latest Sports News KarnatakaNews
KL Rahul : ಸೂರ್ಯಕುಮಾರ್ ಆಟಕ್ಕೆ ಕೆ. ಎಲ್. ರಾಹುಲ್ ರಿಂದ ತುಳುವಿನಲ್ಲೇ ಶ್ಲಾಘನೆ | ಖುಷಿ ಪಟ್ಟ ಜನ
ಈಗಾಗಲೇ ಟಿ20 ಪಂದ್ಯ ಮುಗಿದಿದ್ದು ಭಾರತ ಭರ್ಜರಿ ಗೆಲುವು ಸಾಧಿಸಿರುವುದು ಈಗಾಗಲೇ ನಮಗೆ ತಿಳಿದಿರುವ ವಿಚಾರ. ಆದರೆ ಇದೀಗ ಸೂರ್ಯ ಬ್ಯಾಟಿಂಗ್ ಬಗೆಗಿನ ಪೋಸ್ಟ್ ಒಂದು ವೈರಲ್ ಆಗಿದೆ. ಹೌದು ಶ್ರೀಲಂಕಾ ವಿರುದ್ಧ ಶನಿವಾರ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ …
