ಮೈಸೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತ ಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ನಮಿತಾ ದ್ವಿತೀಯ ಪಿಯುಸಿ (second puc) ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನಲ್ಲಿ ನಡೆದ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಡಾನ್ಸ್ ಕಾರ್ಯಕ್ರಮ ಮುಗಿದ ನಂತರ ಕಾಲೇಜಿನಲ್ಲೇ ಸ್ಮೃತಿತಪ್ಪಿ …
Tag:
