ಮುಂಬೈ: ಮಹಾರಾಷ್ಟ್ರದ ರಾಯಗಢದ ಕರಾವಳಿ ತೀರದ ಸಮುದ್ರದಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಅನುಮಾನಾಸ್ಪದ ದೋಣಿಯೊಂದು ಪತ್ತೆಯಾಗಿದೆ. ರಾಯಗಡದ ಹರಿಹರೇಶ್ವರ ಬೀಚ್ ಬಳಿ ದೋಣಿಯಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹರಿಹರೇಶ್ವರ ಬೀಚ್ ಬಳಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಶಂಕಿತ ದೋಣಿ ಪತ್ತೆಯಾದ ನಂತರ …
Tag:
