Mandya: ಮಂಡ್ಯ ಜಿಲ್ಲೆಯ ಮೇಲುಕೋಟೆಯ ಖಾಸಗೀ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ದೀಪಿಕಾ ಶವವಾಗಿ ಪತ್ತೆಯಾಗಿದ್ದಾರೆ. ಹೌದು, ಮಂಡ್ಯ(Mandya) ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ದೀಪಿಕಾ(28) ಮೇಲುಕೋಟೆಯ(Melukote) ಎಸ್ಇಟಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಜನವರಿ 20ರಂದು ಶಾಲೆಗೆ …
Tag:
