CM Siddaramaiah: ಸಿಎಂ ಸಿದ್ದರಾಮಯ್ಯನವರು ಮಾಂಸಾಹಾರ ಸೇವನೆ ಮಾಡಿ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಂಡಿದ್ದಲ್ಲದೆ, ಸುತ್ತೂರು ಜಗದ್ಗುರುಗಳ ಗದ್ದುಗೆಗೂ ಭೇಟಿ ಮಾಡಿ ಮತ್ತೆ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಹೌದು, ಕಳೆದ ಬಾರಿ ಮುಖ್ಯಮಂತ್ರಿ ಆದಾಗ ಸಿದ್ದರಾಮಯ್ಯ(CM Siddaramaiah)ಅವರು ಮಾಂಸದ ಊಟ ಮಾಡಿ …
Tag:
