National Flag Suvarna Soudha: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು (ಡಿ.9) ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು …
Tag:
