Putturu: ಪುತ್ತೂರು ನಗರದ ಏಳ್ಮುಡಿಯಲ್ಲಿ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ಕೊಡಮಾಡುವ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದೆ.
Tag:
