ಇನ್ನೇನು ಹೊಸ ಪಾಪುವಿನ ಬರುವಿಕೆಗಾಗಿ ಕಾಯುತ್ತಿದ್ದ ಮನೆಯಲ್ಲಿ ಸೂತಕ ಮನೆ ಮಾಡಿದೆ. ಪುಟ್ಟ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ದೊಡ್ಡ ಆಘಾತವೇ ಎದುರಾಗಿದೆ. ಹೌದು. ಒಂಬತ್ತು ತಿಂಗಳ ತುಂಬು ಗರ್ಭಿಣಿಯೊಬ್ಬರು ಹಂದಿ ಜ್ವರಕ್ಕೆ(swine flu) ಬಲಿಯಾಗಿರುವ ಘಟನೆ ನಡೆದಿದೆ. ಮೃತರು ಹುಣಸೂರು …
Tag:
Swine
-
ಕೇರಳ: ಕಳೆದ ವಾರ ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಹರಡುವುದನ್ನು ತಡೆಗಟ್ಟಲು ವಯನಾಡ್ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಹಂದಿಗಳನ್ನು ಕೊಂದ ಬೆನ್ನಲ್ಲೇ, ಮತ್ತೆ ರಾಜ್ಯದ ಕಣ್ಣೂರು ಜಿಲ್ಲೆಯಲ್ಲಿ ಹಂದಿ ಜ್ವರದ ಹೊಸ ಪ್ರಕರಣಗಳು ವರದಿಯಾಗಿವೆ. ವಯನಾಡು ಮತ್ತು ಕಣ್ಣೂರಿನಲ್ಲಿ ತಲಾ …
