Telangana Election: ನವೆಂಬರ್ 30 ರಂದು ತೆಲಂಗಾಣ ವಿಧಾನಸಭೆ ಚುನಾವಣೆ (Telangana Election)ಮತದಾನ ನಡೆಯಲಿದೆ. ರಾಜ್ಯದಲ್ಲಿ ಬಿಜೆಪಿಯ ಟಿ.ರಾಜಾ ಸಿಂಗ್ ಅವರು ಮತ್ತೊಂದು ದೊಡ್ಡ ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ್ದಾರೆ. ರಾಜ್ಯದಲ್ಲಿ ಮುಸ್ಲಿಂರ ಮತ ಬೇಡ ಎಂದು ಟಿ. ರಾಜಾ ಸಿಂಗ್ ಹೇಳಿದ್ದಾರೆ. …
Tag:
