Suryakumar Yadav: ಸೂರ್ಯಕುಮಾರ್ ಉಡುಪಿಯ ಹೋಟೆಲ್ನಲ್ಲಿ ಭರ್ಜರಿಯಾಗಿಯೇ ಮೀನೂಟ ಸವಿದಿದ್ದಾರೆ. ಕಾಣೆ ಮಸಾಲ ಹಾಗೂ ಬಟರ್ ಮಿಲ್ಕ್ ರುಚಿ ಹೀಗೆ ವಿಧವಿಧದ ಊಟ ಸವಿದರು.
t20 world cup 2024
-
BCCI: ದಕ್ಷಿಣ ಆಫ್ರಿಕಾ(South Africa) ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡ 7 ರನ್ಗಳಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ಹೀಗಾಗಿ ಭರ್ಜರಿ ಗೆಲುವು ಸಾಧಿಸದ ಟೀಂ ಇಂಡಿಯಾಗೆ ಇದೀಗ BCCI ಭರ್ಜರಿ ಗಿಫ್ಟ್ ನೀಡಿದೆ.
-
News
Darshan: ವಿಶ್ವಕಪ್ ಗೆದ್ದ ಟೀಂ ಇಂಡಿಯಾ, ಆದ್ರೆ ದರ್ಶನ್ ಗೆ ಥ್ಯಾಂಕ್ಸ್ ಹೇಳಿದ ಕ್ರಿಕೆಟ್ ಪ್ರೇಮಿಗಳು – ಇದು ಎಲ್ಲಿಂದೆಲ್ಲಿಗೆ ಸಂಬಂಧವಯ್ಯಾ ?!
Darshan: ವಿಶ್ವಕಪ್ ಗೆದ್ದಿದ್ದಕ್ಕೆ ನೆಟ್ಟಿಗರು ಜೈಲಲ್ಲಿರೋ ನಟ ದರ್ಶನ್(Darshan) ಧನ್ಯವಾದ ಹೇಳುತ್ತಿದ್ದಾರೆ. ಏನಿದು ವಿಚಿತ್ರ ಅನ್ಕೊಳ್ತಿದ್ದೀರಾ? ಇದಕ್ಕೆ ಕಾರಣ ಕೂಡ ಇದೆ.
-
T20 World Cup 2024: T20 ವಿಶ್ವಕಪ್ 2024 ರ ಫೈನಲ್ನಲ್ಲಿ ಗೆದ್ದ ನಂತರ ಭಾರತೀಯ ಕ್ರಿಕೆಟ್ ತಂಡವು ಬಾರ್ಬಡೋಸ್ನಿಂದ ಹೊರಬರಲು ಇನ್ನೂ ಸಾಧ್ಯವಾಗಿಲ್ಲ.
-
Rohit Sharma: ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಗೆಲುವಿನ ಉಡುಗೊರೆ ನೀಡಿದೆ. ಟಿ20 ಅಂತಾರಾಷ್ಟ್ರೀಯ ಪಂದ್ಯಕ್ಕೆ ವಿದಾಯ ಹೇಳಿ ಗೆಲುವಿನ ಬಗ್ಗೆ ಮಾತನಾಡಿದ್ದಾರೆ.
-
News
T 20 India Champion: ಕಣ ರಣ ರೋಚಕ; 17 ವರ್ಷಗಳ ಬಳಿಕ ಟಿ ಟ್ವೆಂಟಿ ಗೆದ್ದ ಭಾರತ, ದಕ್ಷಿಣ ಆಫ್ರಿಕಾ ಮತ್ತೆ ‘ಚೋಕರ್ಸ್’ !
T 20 India Champion: ನಿನ್ನೆಯ ಜಯದ ಮೂಲಕ ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ನ ಫೈನಲ್ನಲ್ಲಿ ಭಾರತ ಆಸೀಸ್ ವಿರುದ್ಧ ಸೋತ ನೋವನ್ನು ಮರೆತು ಟಿ 20 ವಿಶ್ವಕಪ್ ನ ಪ್ರತಿಫಲಿಸುವ ಕಪ್ ಗೆ ಮುತ್ತಿಕ್ಕಿದೆ.
-
T20 World Cup: ಇಂದು (ಭಾನುವಾರ) ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8ಕ್ಕೆ ಉಭಯ ತಂಡಗಳ ಮಧ್ಯೆ ನ್ಯೂಯಾರ್ಕ್ ಕ್ರೀಡಾಂಗಣದಲ್ಲಿ ಪಾಕ್ ಮತ್ತು ಭಾರತ ಕ್ರಿಕೆಟ್ ತಂಡಗಳ ನಡುವೆ ಹಣಾಹಣಿ ನಡೆಯಲಿದೆ.
-
Latest Sports News Karnataka
T20 World Cup 2024: ಭಾರತ-ಪಾಕ್ ಪಂದ್ಯಕ್ಕೆ ಉಗ್ರರ ಕರಿನೆರಳು; ʼಒಂಟಿ ತೋಳʼ ದಾಳಿ ಬೆದರಿಕೆ
T20 World Cup 2024: ಮುಂದಿನ ತಿಂಗಳು ಭಾರತ-ಪಾಕಿಸ್ತಾನ್ ನಡುವಣ ಪಂದ್ಯ ನಡೆಯಲಿದ್ದು, ಇದಕ್ಕೆ ಇದೀಗ ಉಗ್ರರ ಕರಿನೆರಳು ಬಿದ್ದಿದೆ.
