ಕೊರೋನಾ ಆರಂಭಕಾಲದಲ್ಲಿ ದೊಡ್ಡ ಸುದ್ದಿ ಮಾಡಿದ್ದ ತಬ್ಲಿಘಿಗಳು ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸೌದಿ ಅರೇಬಿಯಾ ಸರ್ಕಾರ ಸುನ್ನಿ ಇಸ್ಲಾಮಿಕ್ ಸಂಘಟನೆಯಾಗಿರುವ ತಬ್ಲಿಘಿ ಜಮಾತ್ ಅನ್ನು ತನ್ನ ದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಿದೆ. ಈ ಸಂಘಟನೆಯು ಭಯೋತ್ಪಾದನೆ ಚಟುವಟಿಕೆಗಳಿಗೆ ಹೆಬ್ಬಾಗಿಲು ಎಂದಿರುವ ಸರ್ಕಾರ ಈ …
Tag:
