Nandini Ghee: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿರುವ ಕುರಿತು ಸ್ಫೋಟಕ ವಿಷಯ ಬಹಿರಂಗವಾಗುತ್ತಿದ್ದಂತೆ ಇದು ರಾಜಕೀಯ ವಾಗ್ಯುದ್ಧಕ್ಕೂ ವೇದಿಕೆ ಆಗಿದೆ. ಕರ್ನಾಟಕದ ದತ್ತಿ ಇಲಾಖೆ ಕೂಡಾ ಇದೀಗ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.
Tag:
taja suddi
-
Kerala: ಕೇರಳದ ಮಲಪ್ಪುರಂನಲ್ಲಿ ಬಾಲಕನೋರ್ವನಲ್ಲಿ ನಿಫಾ ವೈರಪ್ ಪತ್ತೆಯಾಗಿದ್ದು, ಆತಂಕ ಮೂಡಿಸಿದೆ. 14 ರ ಹರೆಯದ ಬಾಲಕನಲ್ಲಿ ಈ ಸೋಂಕು ದೃಢಪಟ್ಟಿದೆ.
-
News
Landslide at Mangalore: ಮಣ್ಣು ಕುಸಿತ ದುರಂತ; ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿಗೆ ಬ್ರೇಕ್- ಮಾನಾಪ ಆಯುಕ್ತ ಆನಂದ್ ಸಿ.ಎಲ್.ಆದೇಶ
Landslide at Mangalore: ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯುವವರೆಗೆ ಯಾವುದೇ ಕಟ್ಟಡ ಕಾಮಗಾರಿ ನಡೆಸದಂತೆ ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಆದೇಶ ನೀಡಿದ್ದಾರೆ.
-
ದಕ್ಷಿಣ ಕನ್ನಡ
Mangaluru Students: ಬಿಎಂಡಬ್ಲ್ಯೂ ಕಾರಿನಲ್ಲಿ ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ; ಸ್ಥಳೀಯರಿಗೆ ಸಿಕ್ಕಿಬಿದ್ದ ವಿದ್ಯಾರ್ಥಿಗಳು
Mangaluru Students: ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿಯೊಬ್ಬಳು ಸುತ್ತಾಟ ಆರೋಪ ಮಾಡಲಾಗಿದೆ.
