Ullal: ಬೈಕ್ ಕದ್ದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದಲ್ಲಿ (Ullal)ವರದಿಯಾಗಿದೆ. ತಲಪಾಡಿ ಗ್ರಾಮದ ನಾರ್ಲ ಪದವು ನಿವಾಸಿ ಪೈಝಲ್(24) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ಫೈಝಲ್ ನಿತ್ಯವೂ ಬೆಳಗ್ಗೆ 9ರಿಂದ 10 ಗಂಟೆ ಅವಧಿಯಲ್ಲಿ ಗಾಂಜಾ ಸೇದುವ …
Tag:
