Dakshina Kannada: ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿಯಲ್ಲಿ ಕಾರಿನಲ್ಲಿದ್ದ ಮೂವರ ತಂಡ ಟೋಲ್ ಸಿಬ್ಬಂದಿಗೆ ಹಲ್ಲೆ ನಡೆಸಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಘಟನೆ ಸಂಬಂಧ ಹಲ್ಲೆ ನಡೆಸಿದ ಉಳ್ಳಾಲ ನಿವಾಸಿ ಒಬ್ಬನನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ …
Tag:
