ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು “ಯಾವುದೇ ಗೊಂದಲಗಳು ಇಲ್ಲದೆ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡುವಂತೆ ಆಯಾ ತಾಲೂಕಿನ ತಹಶೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ” ಎಂಬ ಮಾಹಿತಿಯನ್ನು ನೀಡಿದ್ದಾರೆ. ಅವರು ಇಂದು …
Tag:
