ಸಚಿವ ಸೋಮಣ್ಣ ಮಹಿಳೆಗೆ ಕಪಾಲಮೋಕ್ಷ ಮಾಡಿದ ವಿಷಯ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ. ಹಲ್ಲೆಗೆ ಒಳಗಾದ ಆರೋಪಕ್ಕೆ ಒಳಗಾಗಿದ್ದ ಮಹಿಳೆಯೇ ಸಂಘಟನೆಗಳ ವಿರುದ್ಧ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಕಳೆದ ಬಾರಿ ಸಚಿವ ವಿ.ಸೋಮಣ್ಣ ಅವರು ಹಕ್ಕುಪತ್ರ ವಿತರಣೆಯ ಸಮಯದಲ್ಲಿ ಸಮಸ್ಯೆ …
Tag:
