ಎಲ್ಲಾ ದೇವಾಲಯಗಳಲ್ಲೂ ಮೊಬೈಲ್ ಫೋನ್ ಗಳನ್ನು ನಿಷೇಧಿಸಿ ಹೈಕೋರ್ಟ್ ಆದೇಶ ಪ್ರಕಟಿಸಿದೆ. ದೇವಾಲಯದಲ್ಲಿನ ಪಾವಿತ್ರ್ಯತೆ ಹಾಗೂ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಈ ಆದೇಶ ಪ್ರಕಟಿಸುತ್ತಿರುವುದಾಗಿ ಕೋರ್ಟ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಮೋಬೈಲ್ ಫೋನ್ ನಿಷೇಧ ಜಾರಿ ಆದದ್ದು ನಮ್ಮ ರಾಜ್ಯದಲ್ಲಿ ಅಲ್ಲ. …
Tag:
