Annamalai: ಮಾಜಿ ಐಪಿಎಸ್ ಅಧಿಕಾರಿ, ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ನಟಿಸಿರುವ ಮೊದಲ ಕನ್ನಡ ಸಿನಿಮಾ ʼಅರಬ್ಬಿʼಯ ಟ್ರೈಲರ್ ಬಿಡುಗಡೆ ಆಗಿದೆ. ಅಣ್ಣಾಮಲೈ ಅವರು ಕನ್ನಡ ಸಿನಿಮಾದಲ್ಲಿ ನಟಿಸಿದ್ದು, ಐಪಿಎಸ್ ಅಧಿಕಾರಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದುಕೊಂಡ ಮೇಲೆ. …
Tag:
Tamilnadu BJP leader K Annamalai
-
Karnataka State Politics Updates
K Annamalai: ಅಣ್ಣಾಮಲೈ ಹೆಲಿಕಾಪ್ಟರ್ ನಲ್ಲಿ ರಾಶಿ ರಾಶಿ ಹಣ ತಂದ ಆರೋಪ: ಚುನಾವಣಾ ಆಯೋಗ ಅಧಿಕೃತ ಹೇಳಿಕೆ !
by ವಿದ್ಯಾ ಗೌಡby ವಿದ್ಯಾ ಗೌಡಬಿಜೆಪಿ ಅಧ್ಯಕ್ಷ ಅಣ್ಣಾಮಲೈ (K Annamalai) ವಿರುದ್ಧ ಹೆಲಿಕಾಪ್ಟರ್ ನಲ್ಲಿ ರಾಶಿ ರಾಶಿ ಹಣ ತಂದ ಆರೋಪ ಕೇಳಿಬಂದಿದ್ದು, ಇದೀಗ ಈ ಬಗ್ಗೆ ಚುನಾವಣಾ ಆಯೋಗ ಅಧಿಕೃತ ಹೇಳಿಕೆ ನೀಡಿದೆ.
