Marriage: ತಂದೆಯ ಆಶೀರ್ವಾದ ಪಡೆಯುವ ನಿಟ್ಟಿನಲ್ಲಿ, ತಂದೆಯ ಶವದ ಮುಂದೆ ತಾನೆ ಪ್ರೀತಿಸಿದ್ದ ಯುವತಿಗೆ ತಾಳಿ ಕಟ್ಟಿದ ಅಪರೂಪದ ಘಟನೆ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದೆ.
Tamilnadu
-
Murder: ಪತ್ನಿ ಎದುರೇ ಪತಿಯ ಶಿರಚ್ಛೇದ ಮಾಡಿರುವ ಘಟನೆ ತಮಿಳುನಾಡಿನ ತೆಂಕಸಿ ಬಳಿ ನಡೆದಿದೆ. ಮನೆಯಿಂದ 8 ಕಿ.ಮೀ ದೂರದಲ್ಲಿರುವ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ.
-
Chennai: ಮೀನು ಬೇಟೆಯಾಡಲೆಂದು ಹೋದ ಯುವಕ ಆ ಮೀನಿನಿಂದಲೇ ಪ್ರಾಣ ಕಳೆದುಕೊಂಡ ಭಯಾನಕ ಘಟನೆ ತಮಿಳುನಾಡಿದ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ನಡೆದಿದೆ.
-
Hit and Run: ತಮಿಳುನಾಡಿನ ಸೇಲಂನಲ್ಲಿ ರಸ್ತೆ ಬದಿ ನಿಂತಿದ್ದ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
-
Tamilunadu : ತಮಿಳುನಾಡಿನಲ್ಲೊಂದು ಮನಮೆಡಿಯುವ ಘಟನೆ ನಡೆದಿದ್ದು ಪರೀಕ್ಷೆ ಬರೆಯಲು ತೆರಳುತ್ತಿದ್ದ ದಲಿತ ವಿದ್ಯಾರ್ಥಿಯೊಬ್ಬನನ್ನು ದುಷ್ಕರ್ಮಿಗಳ ತಂಡ ಒಂದು ತಡೆದು ಆತನ ಮೇಲೆ ಹಲ್ಲೆ ಮಾಡಿ ಬೆರಳನ್ನು ಕತ್ತರಿಸಿರುವಂತಹ ಕ್ರೂರ ಪ್ರಕರಣ ಒಂದು ಬೆಳಕಿಗೆ ಬಂದಿದೆ.
-
Crime: ಇನ್ಸ್ಟಾಗ್ರಾಂನಲ್ಲಿ ಪರಿಚಿತನಾದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ, ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ (Crime) ತಮಿಳುನಾಡಿನ ಕೃಷ್ಣಾಪುರದಲ್ಲಿ ನಡೆದಿದೆ.
-
Tamilnadu: ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಟಾಕಿ ಸಂಗ್ರಹಣಾ ಘಟಕದಲ್ಲಿ ಸ್ಫೋಟ ಉಂಟಾಗಿದ್ದು, ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ.
-
Chennai: ಕೇಂದ್ರ ಸರಕಾರ ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆಡಳಿತಾರೂಢ ಡಿಎಂಕೆ ಆರೋಪ ಮಾಡುತ್ತಿರುವಂತೆ ತಮಿಳು ಪರ ಕಾರ್ಯಕರ್ತರು ಭಾನುವಾರ ಪೊಲ್ಲಾಚಿ ರೈಲು ನಿಲ್ದಾಣದ ನಾಮಫಲಕದಲ್ಲಿರುವ ಹಿಂದಿ ಅಕ್ಷರಗಳಿಗೆ ಮಸಿ ಬಳಿದಿದ್ದಾರೆ.
-
Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಎದ್ದಿರುವ ಫೆಂಗಲ್ ಚಂಡಮಾರುತ ಪುದುಚೇರಿ ಮತ್ತು ತಮಿಳುನಾಡು ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿದೆ. ಧಾರಾಕಾರ ಮಳೆಗೂ ಕಾರಣವಾಗಿದೆ. ಈ ಚಂಡಮಾರುತದ ಎಫೆಕ್ಟ್ ಕರ್ನಾಟಕದ ಮೇಲೆಯೂ ಆಗಿದೆ. ಇಂದು ರಾಜ್ಯದ ಹಲವಡೆ ಮಳೆ ಸಂಭವಿಸಿದೆ.
-
Cracker factory Blast: ತಮಿಳುನಾಡಿನ ವಿರುದುನಗರ ಜಿಲ್ಲೆಯ ಸತ್ತೂರಿನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಹಠಾತ್ ಸ್ಫೋಟ ಸಂಭವಿಸಿದೆ.
