Vijayadharani: ಲೋಕಸಭಾ ಚುನಾವಣೆ ಹೊತ್ತಲ್ಲಿ ತಮಿಳುನಾಡಿನ ವಿಳವಂಕೋಡ್ ಕ್ಷೇತ್ರದ ಕಾಂಗ್ರೆಸ್ ಮಹಿಳಾ ಶಾಸಕಿ ಎಸ್ ವಿಜಯಧರಣಿ (Vijayadharani) ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹೌದು, ತಮಿಳುನಾಡಿನ(Tamilunadu) ಹಾಲಿ ಶಾಸಕಿ ಎಸ್.ವಿಜಯಾಧರಣಿ ಕಾಂಗ್ರೆಸ್ ಪಕ್ಷ ತೊರೆದು ಶನಿವಾರ ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ …
Tag:
