ಮಂಗಳೂರು, ಅ.28(ಕ.ವಾ.):-ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇದೇ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್ನಲ್ಲಿ ಲಕ್ಷ ಕಂಠಗಳ ಕನ್ನಡ ಸಮೂಹ ಗೀತಾ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಕನ್ನಡ ಹಾಡುಗಳನ್ನು ಹಾಡಿದರು. …
Tag:
