BY Vijayendra: ಕರಾವಳಿಯಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಟಾರ್ಗೆಟ್ ವಿಷಯಕ್ಕೆ ಸಂಬಂಧಪಟ್ಟಂತೆ ಇದರಿಂದ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೊಪ್ಪಳದ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
Tag:
