ಈ ಎಸ್ಯುವಿ ಒಬೆರಾನ್ ಬ್ಲಾಕ್, ಡೇಟೋನಾ ಗ್ರೇ, ಆರ್ಕಸ್ ವೈಟ್, ಟ್ರಾಪಿಕಲ್ ಮಿಸ್ಟ್, ರಾಯಲ್ ಬ್ಲೂ ಮತ್ತು ಕ್ಯಾಲಿಪ್ಸೊ ರೆಡ್ ನಂತಹ ಆರು ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಿದೆ.
Tag:
Tata Harrier Red Dark Edition
-
NewsTechnology
Tata ದ ಹ್ಯಾರಿಯರ್, ಸಫಾರಿ ಮತ್ತು ನೆಕ್ಸಾನ್ SUVಗಳ ರೆಡ್ಡಾರ್ಕ್ ಆವೃತ್ತಿ ಬಿಡುಗಡೆ!
by ವಿದ್ಯಾ ಗೌಡby ವಿದ್ಯಾ ಗೌಡTata Red Dark Edition : ಮೂರು ಎಸ್ಯುವಿಗಳು (SUV) ಹಲವು ಕಾಸ್ಮೆಟಿಕ್ ನವೀಕರಣಗಳನ್ನು ಪಡೆದುಕೊಂಡಿದ್ದು, 10.25-ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ ಹ್ಯಾರಿಯರ್, ಸಫಾರಿ ಎಸ್ಯುವಿಗಳು ADAS ತಂತ್ರಜ್ಞಾನವನ್ನು ಪಡೆದಿವೆ.
