ಆಧುನಿಕ ಜೀವನ ಶೈಲಿಗೆ ಒಗ್ಗಿಕೊಂಡ ಜನರು ತಮ್ಮ ಮಕ್ಕಳನ್ನು ಸಹ ತಪ್ಪು ದಾರಿಯಲ್ಲೇ ಬೆಳೆಸುತ್ತಿದ್ದಾರೆ ಎನ್ನುವುದು ಎಷ್ಟೋ ನಿದರ್ಶನಗಳಿಂದ ಸಾಬೀತು ಆಗಿರುವುದು ನೋಡಿದ್ದೇವೆ ಮತ್ತು ಕೇಳಿದ್ದೇವೆ.ಎಷ್ಟು ವೆಚ್ಚವಾದರೂ ಪರವಾಗಿಲ್ಲ, ಕೈಯಲ್ಲಿ ದುಡ್ಡಿಲ್ಲದಿದ್ದರೂ ಪರವಾಗಿಲ್ಲ. ಕೈಯಲ್ಲೊಂದು ಟ್ಯಾಟೂ ಮಾತ್ರ ಬೇಕೆ ಬೇಕು ಎಂದು …
Tag:
Tattoo on body
-
ಇಂದಿನ ಫ್ಯಾಷನ್ ಲೋಕದಲ್ಲಿ ಯುವ ಜನರಲ್ಲಿ ಹಚ್ಚೆಗಳ ಕ್ರೇಜ್ ಹೆಚ್ಚುತ್ತಿದೆ. ಅದ್ರಂತೆ, ಯುವ ಜನತೆ ತಮ್ಮ ಕೈಗಳು, ಪಾದಗಳು ಮತ್ತು ಬೆನ್ನಿನಂತಹ ವಿವಿಧ ಭಾಗಗಳಲ್ಲಿ ಹಚ್ಚೆಗಳನ್ನ ಹಾಕಿಸಿಕೊಳ್ಳುತ್ತಿದ್ದಾರೆ. ಕೆಲವರಂತೂ ಮೈ ಪೂರ್ತಿ ಹಚ್ಚೆ ಹಾಕಿಸಿಕೊಂಡು ಗಿನ್ನಿಸ್ ರೆಕಾರ್ಡ್ ಕೂಡಾ ಬರೆದಿದ್ದಾರೆ. ನಿಮಗೂ …
