2015ರ ಜೂನ್ 1ರಂದು ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯ ದೃಷ್ಟಿಯ ಕಾರಣದಿಂದ ಪರಿಚಯಿಸಲಾದ ಅಟಲ್ ಪಿಂಚಣಿ ಯೋಜನೆಗೆ (ಎಪಿವೈ) ಅಕ್ಟೋಬರ್ 1ರಿಂದ ಆದಾಯ ತೆರಿಗೆ ಪಾವತಿಸುವ ನಾಗರಿಕರು ನೋಂದಣಿ ಮಾಡಿಕೊಳ್ಳುವಂತಿಲ್ಲ. ಈ ಸಂಬಂಧ ಕೇಂದ್ರ ಹಣಕಾಸು ಇಲಾಖೆಯು ಅಧಿಸೂಚನೆ ಪ್ರಕಟಿಸಿದ್ದು, …
Tag:
