55 ವರ್ಷದ ವ್ಯಕ್ತಿಯೋರ್ವ ಹೊಟ್ಟೆನೋವು ಮತ್ತು ಮಲಬದ್ಧತೆಯೆಂದು ಆಸ್ಪತ್ರೆಗೆ ದಾಖಲಾಗಲು ಬಂದಾಗ, ಸ್ಕ್ಯಾನಿಂಗ್ ಮಾಡಿದಾಗ ವೈದ್ಯರೇ ಶಾಕ್ ಆಗಿರುವ ಘಟನೆಯೊಂದು ಬಿಹಾರದ ಪುಜಾಫರ್ ಪುರದ ಮಾದಿಪುರ ಪ್ರದೇಶದಲ್ಲಿ ನಡೆದಿದೆ. ಕಾರಣ ಏನೆಂದರೆ ವ್ಯಕ್ತಿಯ ಹೊಟ್ಟೆಯಲ್ಲಿದೆ ಗಾಜಿನ ಗ್ಲಾಸ್! ವ್ಯಕ್ತಿ ವೈಶಾಲಿ ಜಿಲ್ಲೆಯ …
Tag:
