ಲಕ್ನೋ : ಆಘಾತಕಾರಿ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೋರ್ವ ತನ್ನ ಶಾಲೆಯ ಶಿಕ್ಷಕನ ಮೇಲೆಯೇ ಮೂರು ಬಾರಿ ಗುಂಡು ಹಾರಿಸಿದ ಘಟನೆಯೊಂದು ಉತ್ತರ ಪ್ರದೇಶದ ಸೀತಾರಾಪುರದಲ್ಲಿ ಶನಿವಾರ ನಡೆದಿದೆ. ಯಾವುದೋ ಕಾರಣಕ್ಕಾಗಿ ಇತರ ಸಹಪಾಠಿಗಳೊಂದಿಗೆ ಈ ವಿದ್ಯಾರ್ಥಿ ತರಗತಿಯಲ್ಲಿ ಜಗಳವಾಡಿದ್ದ. ಇದನ್ನು ಶಿಕ್ಷಕ …
Teacher
-
Educationlatest
ಇನ್ನೂ ಆಗದ ಅನುದಾನಿತ ಶಿಕ್ಷಕರ ನೇಮಕಾತಿ ; ದಶಕಗಳಿಂದ ನಂಬಿ ಕೆಲಸ ಮಾಡಿದ ಶಿಕ್ಷಕರಿಗೆ ಏನಿದೆ ಈ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ?
ಹೌದು. ನಾನು ಹೇಳುತ್ತಿರುವುದು ಕರ್ನಾಟಕ ರಾಜ್ಯದಲ್ಲಿರುವ ಅನುದಾನಿತ ಕನ್ನಡ ಪ್ರೌಢಶಾಲೆಗಳ ಬಗ್ಗೆ. ಹಿಂದೆ ಸರ್ಕಾರ ಸಂಕಷ್ಟದಲ್ಲಿರುವ ಶಿಕ್ಷಣ ಸಂಸ್ಥೆಗಳನ್ನು ಕೈಹಿಡಿಯಲು 1986 ರಿಂದ1995 ತನಕ ಅನುದಾನವನ್ನು ನೀಡಿತ್ತು, ಈಗ ಅದೇ ಶಾಲೆಗಳಲ್ಲಿ ಶಿಕ್ಷಕರ ಸಮಸ್ಯೆ ಎದುರಾಗಿದೆ. ಮರಣ ಮತ್ತು ನಿವೃತ್ತಿ ಕಾರಣಗಳಿಂದ …
-
Educationlatest
2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ (Karnataka Teacher eligibility test)ಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.30
2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ(Karnataka Teacher eligibility test)ಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಅರ್ಹತೆ :*1 ರಿಂದ 5ನೇ ತರಗತಿಗವರೆಗೆ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಮತ್ತು ಡಿ.ಇಡಿ ಪಾಸಾಗಿರಬೇಕು.*6 …
-
News
ಎಣ್ಣೆ ಏರಿಸಿಕೊಂಡು ಶಾಲೆಗೆ ಬರುವ ಶಿಕ್ಷಕಿ | ನಮಗೆ ಡ್ರಿಂಕ್ಸ್ ಟೀಚರ್ ಬೇಡವೆಂದು ಗ್ರಾಮಸ್ಥರಿಂದ ಶಾಲೆಗೆ ಬೀಗ
by Mallikaby Mallikaಅಲ್ಲ ಈ ವಿಷಯ ನಾವು ಹೇಳಿದರೆ ನಿಮಗೆ ನಂಬೋಕೆ ಆಗೋತ್ತೋ ಇಲ್ವೋ ಗೊತ್ತಿಲ್ಲ. ಏಕೆಂದರೆ ಇಲ್ಲೊಬ್ಬ ಶಿಕ್ಷಕಿ ಅರೆ ಈಕೆ ಅಂತಿಂತಹ ಶಿಕ್ಷಕಿಯಲ್ಲ ಸದಾ ಅಮಲೇರಿಸಿಕೊಂಡು ತರಗತಿಗೆ ಬಂದು ವಿದ್ಯಾರ್ಥಿಗಳಿಗೆ ಪಾಠ ಹೇಳಿ ಕೊಡುವ ಟೀಚರ್. ಅಷ್ಟು ಮಾತ್ರವಲ್ಲ ಈ ಏರಿದ …
-
ಶಿಕ್ಷಣವನ್ನು ಕಲಿಸುವುದರ ಜೊತೆಗೆ ಒಬ್ಬರ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯುತ ಭೋದನಾ ವೃತ್ತಿಯು ಪ್ರಪಂಚದಾದ್ಯಂತದ ಅತಿದೊಡ್ಡ ವೃತ್ತಿಯಾಗಿದೆ. ವಿಶೇಷ ಶಿಕ್ಷಣ ಶಿಕ್ಷಕರಿಂದ ಹಿಡಿದು ಕಲಿಕೆಯ ತೊಂದರೆ, ಮಾನಸಿಕ, ಭಾವನಾತ್ಮಕ ಮತ್ತು ಇತರ ದೈಹಿಕ ನ್ಯೂನತೆಗಳನ್ನು ಹೊಂದಿರುವ ವಿದ್ಯಾರ್ಥಿಗಳೊಂದಿಗೆ ಕೆಲಸ ಮಾಡುವ ಶಿಕ್ಷಕರ ಪಾತ್ರ …
-
latestNationalNews
Viral Video : ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದರೆಂದು ಶಿಕ್ಷಕರನ್ನೇ ಮರಕ್ಕೆ ಕಟ್ಟಿ ಥಳಿಸಿದ ವಿದ್ಯಾರ್ಥಿಗಳು !!! ವೀಡಿಯೋ ವೈರಲ್
by Mallikaby Mallikaಕಡಿಮೆ ಅಂಕ ಬಂದರೆ ವಿದ್ಯಾರ್ಥಿಗಳು ಏನು ಮಾಡುತ್ತಾರೆ. ಅಬ್ಬಬ್ಬಾ ಎಂದರೆ ಮತ್ತಷ್ಟು ಚೆನ್ನಾಗಿ ಕಲಿತು ಹೆಚ್ಚು ಅಂಕ ಗಳಿಸೋಕೆ ಪ್ರಯತ್ನ ಪಡುತ್ತಾರೆ. ಆದರೆ ಇಲ್ಲೊಂದು ಶಾಲೆಯ ವಿದ್ಯಾರ್ಥಿಗಳು ಕಂಡಿಮೆ ಅಂಕ ನೀಡಿದರೆಂದು ಶಿಕ್ಷಕನನ್ನೇ ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆಯೊಂದು ನಡೆದಿದೆ. …
-
ಮಂಗಳೂರು: ರಾಜ್ಯ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ನಿರ್ದೇಶನದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ 750 ಶಾಲೆಗಳಲ್ಲಿ ಗೌರವಧನದ ಆಧಾರದ ಮೇಲೆ ಶಿಕ್ಷಕರನ್ನು ನೇಮಿಸಲಿದೆ.ಎಸ್ಕೆಡಿಆರ್ಡಿಪಿ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್.ಮಂಜುನಾಥ್ ಮಾತನಾಡಿ, …
-
ವಿದ್ಯಾರ್ಥಿಗಳ ಪಾಲಿಗೆ ದೇವರಾಗಿರುವವರೇ ಶಿಕ್ಷಕರು. ಆದರೆ ಅದೆಷ್ಟೋ ಶಿಕ್ಷಕರು ಕೇವಲ ಸಂಬಳಕ್ಕಾಗಿ ದುಡಿದು, ವಿದ್ಯಾರ್ಥಿಗಳಿಗೆ ಸರಿಯಾದ ಪಾಠಗಳನ್ನು ಹೇಳಿಕೊಡದೆ ವಂಚಿಸುತ್ತಾರೆ. ಇಂತಹ ಜನರ ನಡುವೆ ಇಲ್ಲೊಬ್ಬ ಶಿಕ್ಷಕ ವಿದ್ಯಾರ್ಥಿಗಳು ತನ್ನ ವಿಭಾಗಕ್ಕೆ ಸೇರ್ಪಡೆಗೊಳ್ಳಲಿಲ್ಲವೆಂದು ಸುಮಾರು ಮೂರು ವರ್ಷಗಳ ತನ್ನ ಸಂಬಳವನ್ನು ಕಾಲೇಜಿಗೆ …
-
ಉಡುಪಿ: ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕರೊಬ್ಬರು ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನಂದ್ ಜಿ.(44) ಗಂಧದ್ ಮೃತ ಶಿಕ್ಷಕ. ಇವರು ಉಡುಪಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನ ಊಟದ ವಿರಾಮದ ವೇಳೆ ಅವರಿಗೆ ಎದೆನೋವು …
-
ಕಡಬ: ಸರ್ಕಾರಿ ಪ್ರೌಢಶಾಲಾ ಶಿಕ್ಷಕರೋರ್ವರು ತರಗತಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳಿಬ್ಬರು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ಕಡಬ ಸರ್ಕಾರಿ ಪ್ರೌಢಶಾಲಾ ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಸುದೀಶ್ ಮತ್ತು ದಿಗಂತ್ ಎಂಬಿಬ್ಬರು ಕಡಬ ಸಮುದಾಯ ಆಸ್ಪತ್ರೆಗೆ …
