ಅನಧಿಕೃತವಾಗಿ ಶಾಲೆಗೆ ಗೈರು ಹಾಜರಾಗುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಾಗೆನೇ ಈ ರೀತಿಯಾಗಿ ಶಾಲೆಗೆ ಗೈರು ಹಾಜರಾದ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
Teachers
-
JobsKarnataka State Politics UpdateslatestNewsಬೆಂಗಳೂರು
Job Alert: ‘ಶಿಕ್ಷಕರ ಹುದ್ದೆ’ಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : 2,500 ಶಿಕ್ಷಕರ ನೇಮಕಾತಿ’ಗೆ ಅಧಿಸೂಚನೆ, ಹೆಚ್ಚಿನ ಮಾಹಿತಿ ಇಲ್ಲಿದೆ
by Mallikaby Mallikaಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ( Karnataka Teacher Recruitment ) ಅಧಿಸೂಚನೆಯನ್ನು ಹೊರಡಿಸಿತ್ತು. ಈ ನೇಮಕಾತಿಯ ಪ್ರಕ್ರಿಯೆ ಚಾಲನೆಯಲ್ಲಿದೆ. ಇದೀಗ ಮತ್ತೊಂದು ಭರ್ಜರಿ ಸಿಹಿ ಸುದ್ದಿಯೊಂದನ್ನು ಸರಕಾರ ನೀಡಿದೆ. ಹೌದು, ಪ್ರಾಥಮಿಕ ಮತ್ತು …
-
ರಾಜ್ಯದ ಸರಕಾರಿ ಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ ಮಂಜೂರಾಗಿದೆ. ಹೌದು ಇನ್ನು ಮುಂದೆ, ರಜೆ ಮಂಜೂರಾತಿ, ಉನ್ನತ ಶಿಕ್ಷಣ, ವಿದೇಶಿ ಪ್ರಯಾಣ ಸೇರಿದಂತೆ 17 ಸೇವೆಗಳನ್ನು ಇಲಾಖೆ ಆನ್ ಲೈನ್ ಪ್ರಕ್ರಿಯೆಗೆ ಸೇರಿಸಿದ್ದು, ಈ ಬಗ್ಗೆ ಆದೇಶ ಹೊರಡಿಸಿದೆ. ಶಿಕ್ಷಣ …
-
latestNews
‘ವಂಡರ್ ಲಾ ‘ ದಿಂದ ವಂಡರ್ ಫುಲ್ ಆಫರ್ : 150 ಶಾಲಾ ಶಿಕ್ಷಕರಿಗೆ ಉಚಿತ ಪ್ರವೇಶ, ಎಲ್ಲಾ ಶಿಕ್ಷಕರಿಗೆ 20 % ಫ್ಲ್ಯಾಟ್ ಡಿಸ್ಕೌಂಟ್ !
by Mallikaby Mallikaಅಮ್ಯೂಸ್ಮೆಂಟ್ ಪಾರ್ಕ್ ಆದ ವಂಡರ್ ಲಾ ಹಾಲಿಡೇಸ್ ಲಿಮಿಟೆಡ್, ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ಬಂಪರ್ ಆಫರ್ ನೀಡುತ್ತಿದೆ. ಶಿಕ್ಷಕರಿಗೆ ಗೌರವ ಸಮರ್ಪಿಸುವ ಸಲುವಾಗಿ 150 ಶಾಲೆಗಳಿಂದ 300 ಶಿಕ್ಷಕರಿಗೆ ಉಚಿತ ಪ್ರವೇಶ ನೀಡಲಾಗುತ್ತಿದೆ. ಆಯ್ದ ಶಾಲೆಯಿಂದ ವಂಡರ್ಲಾ ಪಾರ್ಕ್ಗೆ ಬರುವ …
-
EducationInterestinglatest
ಜಗವ ಬೆಳಗುವ ಶಿಕ್ಷಕನ ಬಾಳಿಗೇಕೆ ಈ ಕತ್ತಲು? ಖಾಲಿ ಹುದ್ದೆಗಳ ಭರ್ತಿ ಯಾವಾಗ ಎಂದು ಕಾಯುತ್ತಿವೆ ಬಡ ಜೀವಗಳು !
ಬರಗಾಲದಿಂದ ಬಸವಳಿದ ರೈತನಂತೆ ರಾಜ್ಯದ ಶಿಕ್ಷಕರ ಚಿತ್ತ ಸರ್ಕಾರದತ್ತ ನೆಟ್ಟಿದೆ. ಹೌದು, ಸರ್ಕಾರಿ ಶಾಲೆಗಳಂತೆಯೇ ಅನುದಾನಿತ ಪ್ರೌಢಶಾಲೆಗಳೂ ಕೂಡ ಈ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ. ಆದರೆ ಈಗ ಇಂತಹ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳೂ ಕೂಡ …
-
EducationJobslatestNewsಬೆಂಗಳೂರು
ಬಿಎಡ್ ಮಾಡಿ ನೇಮಕಾತಿ ಆಗದಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ | ಶಿಕ್ಷಕರ ನೇಮಕಾತಿಗೆ ವಯೋಮಿತಿ ಏರಿಕೆ!!!
by Mallikaby Mallikaಬಿಎಡ್ ಮಾಡಿ ನೇಮಕಾತಿ ಆಗದಿರುವವರಿಗೆ ಸರಕಾರ ಗುಡ್ ನ್ಯೂಸ್ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಕರ ನೇಮಕಾತಿ ವಯೋಮಿತಿ ಏರಿಕೆಗೆ ಶುಕ್ರವಾರ ನಡೆದ ಅನುಮೋದನೆ ನೀಡಲಾಗಿದೆ. ಎಲ್ಲಾ ವರ್ಗಗಳಿಗೂ 2 ವರ್ಷಗಳ ವಯೋಮಿತಿಯಲ್ಲಿ ಏರಿಕೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತಾಗಿ …
-
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಿದಂತ ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಗುರುತಿಸಿ, ಗೌರವಿಸುವಂತ ಕಾರ್ಯಕ್ಕೆ ಇಳಿದಿದೆ. ಹೀಗಾಗಿಯೇ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು …
-
EducationInterestingJobslatest
ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ; ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ
ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ …
-
InterestingKarnataka State Politics Updates
ದೇಶದಾದ್ಯಂತ ಭಾರೀ ಸುದ್ದಿ ಮಾಡಿದ ಈ ಅರ್ಪಿತಾ ಮುಖರ್ಜಿ ಯಾರು ಗೊತ್ತೇ? ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾರೀ ಸೌಂಡ್ ಮಾಡಿದ ಈಕೆಯ ಹಿನ್ನಲೆ…ಇಲ್ಲಿದೆ!!!!
by Mallikaby Mallikaಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಮೂಲಕ ಈವರೆಗೆ 750 ಕೋಟಿಗೂ ಹೆಚ್ಚು ಹಣ, ಚಿನ್ನಾಭರಣಗಳನ್ನು …
-
ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿಯೊಂದಿದ್ದು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಈವರೆಗೆ 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಕಲಿಸುವ ಜೊತೆಗೆ ಬಾಣಂತಿಯರು, ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇರಿಸಲು, …
