Cricket: ಭಾರತ-ಆಸ್ಟ್ರೇಲಿಯಾ ಸರಣಿಯ (Cricket) ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾದ ಉಪನಾಯಕ ಶ್ರೇಯಸ್ ಅಯ್ಯರ್ರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೇಯಸ್ ಅಯ್ಯರ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಗಾಯವಾಗಿದ್ದು, ಇದರಿಂದ ಹೊಟ್ಟೆಯ ಮೇಲ್ಬಾಗದ ಅಂಗದಲ್ಲಿ ಆಂತರಿಕ ರಕ್ತಸ್ರಾವವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. …
Tag:
