Tejaswini Gouda : ಚನ್ನಪಟ್ಟಣ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಕುಮಾರಸ್ವಾಮಿಯವರಿಗೆ (HD Kumarswamy) ಕರಿಯ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmad Khan) ವಿವಾದಾತ್ಮಕ ಹೇಳಿಕೆ ನೀಡಿ ರಾಜ್ಯಾದ್ಯಂತ ಸುದ್ದಿಯಾಗಿದ್ದರು.
Tag:
Tejaswini Gowda
-
Karnataka State Politics UpdateslatestSocial
Tejaswini Gowda: ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಜಿ ಸಂಸದೆ ತೇಜಸ್ವಿನಿ ಗೌಡ
Tejaswini Gowda: ಕಾಂಗ್ರೆಸ್ ಪಕ್ಷದ ಮುಖಂಡರಾದ ಪವನ್ ಖೇರಾ ಮತ್ತು ಸಂಸದ ಜೈರಾಮ್ ರಮೇಶ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಮರು ಸೇರ್ಪಡೆಗೊಂಡಿದ್ದಾರೆ
-
Karnataka State Politics Updatesಬೆಂಗಳೂರು
Tejswini Gowda: ಧಿಡೀರ್ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ತೇಜಸ್ವಿನಿ ಗೌಡ !!
Tejswini Gowda: ವಿಧಾನ ಪರಿಷತ್ ಬಿಜೆಪಿ(BJP) ಸದಸ್ಯೆ ತೇಜಸ್ವಿನಿ ಗೌಡ(Tejaswini Gowda) ದಿಢೀರ್ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
