ವೈಎಸ್ಆರ್ ತೆಲಂಗಾಣ ಪಕ್ಷದ (YSRTP) ಅಧ್ಯಕ್ಷೆ ವೈ.ಎಸ್ ಶರ್ಮಿಳಾ ಕುಳಿತಿದ್ದ ಕಾರನ್ನ ಹೈದರಾಬಾದ್ ಪೊಲೀಸರು ಎಳೆದೊಯ್ದಿದ್ದಾರೆ. ಅದ್ರಂತೆ, ಆಂಧ್ರಪ್ರದೇಶದ ಸಿಎಂ ವೈಎಸ್ ಜಗನ್ ಅವರ ಸಹೋದರಿ ಶರ್ಮಿಳಾ ಹೈದರಾಬಾದ್’ನ ಬೇಗಂಪೇಟ್ನಲ್ಲಿರುವ ಕ್ಯಾಂಪ್ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ವಾರಂಗಲ್ ಜಿಲ್ಲೆಯಲ್ಲಿ ಸೋಮವಾರ …
Tag:
