ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ಹೈದರಾಬಾದ್ ನಗರದ ಗೋಶಾಮಹಲ್ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಟಿ ರಾಜಾ ಸಿಂಗ್ ಹೈದರಾಬಾದ್ನ ಗೋಶಾಮಹಲ್ ಶಾಸಕರು. …
Tag:
