Telangana: ತಡರಾತ್ರಿ ಮಟನ್ ಸಾಂಬಾರ್ ಮಾಡಲು ನಿರಾಕರಣೆ ಮಾಡಿದ ಪತ್ನಿಯನ್ನು ಪತಿ ಕ್ರೂರವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಮಹಬೂಬಾಬಾದ್ನಲ್ಲಿ ನಡೆದಿದೆ.
Telangana
-
Telangana: ಒಂಭತ್ತು ತಿಂಗಳ ಮಗುವೊಂದು ಆಟವಾಡುತ್ತಿದ್ದಾಗ ಬಾಟಲಿಯ ಮುಚ್ಚಳ ನುಂಗಿ ಮೃತಪಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
-
Telangana Tunnel Collapse: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಟನಲ್ ಕಾಲುವೆ ಯೋಜನೆಯ (ಎಸ್ಎಲ್ಬಿಸಿ) ನಿರ್ಮಾಣ ಹಂತದ ಭಾಗ ಕುಸಿದು 8 ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ.
-
Telangana: ಮಗಳ ಮದುವೆ ನಡೆಯುವ ಸಮಯದಲ್ಲೇ ತಂದೆ ಹೃದಯಾಘಾತದಿಂದ ಸಾವಿಗೀಡಾದ ಘಟನೆ ತೆಲಂಗಾಣದಲ್ಲಿ ನಡೆದಿದೆ.
-
News
Telangana: ತೆಲಂಗಾಣದ ನಾಗರ್ಕರ್ನೂಲ್ನಲ್ಲಿ ಸುರಂಗ ಕುಸಿತ; 42 ಕಾರ್ಮಿಕರ ರಕ್ಷಣೆ, ಎಂಟು ಕಾರ್ಮಿಕರು ನಾಪತ್ತೆ
Telangana: ಶ್ರೀಶೈಲಂ ನ ಎಡದಂಡೆ ಕಾಲುವೆಯ ಕಾಮಗಾರಿ ನಡೆಯುತ್ತಿದ್ದು, ಅನೇಕ ಕಾರ್ಮಿಕರು ಒಳಗಡೆ ಕೆಲಸ ಮಾಡುತ್ತಿದ್ದರು. ಸುರಂಗ ಕಾಲುವೆಯ ನಿರ್ಮಾಣ ಮಾಡುತ್ತಿರುವುದರಿಂದ ಮೇಲ್ಛಾವಣಿ ಕುಸಿದು ಬಿದ್ದಿದೆ.
-
Telangana: ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗಲೇ ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಗುರುವಾರ ಈ ಘಟನೆ ನಡೆದಿದೆ.
-
Telangana: ತರಗತಿಯಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿಯೊಬ್ಬನನ್ನು ಮರೆತ ಶಾಲೆಯ ಶಿಕ್ಷಕರೋರ್ವರು ಶಾಲೆಗೆ ಬೀಗ ಹಾಕಿ ಮನೆಗೆ ತೆರಳಿರುವ ಘಟನೆಯೊಂದು ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ಲಿಂಗಾಲದಲ್ಲಿ ನಡೆದಿದೆ.
-
Pavan Kalyan: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ವಿರುದ್ಧ ಕ್ರಮಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಕಾನೂನು ಎಲ್ಲರಿಗೂ ಒಂದೇ ಮತ್ತು ಪೊಲೀಸರು ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
-
News
Rajya Sabha: ಕಾಂಗ್ರೆಸ್ ಸಂಸದ ಮನುಸಿಂಘ್ವಿ ಆಸನದಡಿ 500 ನೋಟುಗಳ ಕಂತೆ ಪತ್ತೆ ಪ್ರಕರಣ – ಕೊನೆಗೂ ಮೌನ ಮುರಿದ ಸಂಸದ ಮನುಸಿಂಘ್ವಿ
Rajya Sabha: ದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು ಅಧಿವೇಶನದ ವೇಳೆ ತೆಲಂಗಾಣದಿಂದ ಚುನಾಯಿತರಾಗಿರುವ ಕಾಂಗ್ರೆಸ್ ಸಂಸದ (Congress MP) ಅಭಿಷೇಕ್ ಮನು ಸಿಂಘ್ವಿ (Abhishek Manu Singhvi) ಅವರಿಗೆ ನಿಗದಿಪಡಿಸಲಾದ ಸೀಟ್ ಸಂಖ್ಯೆ 222 ಅಡಿಯಲ್ಲಿ 500ರ ನೋಟುಗಳ ಪತ್ತೆಯಾದ …
-
Telangana: ಮಹಿಳೆಯೊಬ್ಬಳು ತನ್ನ ಪ್ರಾಣ ಪಣಕ್ಕಿಟ್ಟು ಹುಲಿ ದಾಳಿಯಿಂದ ತನ್ನ ಪತಿಯನ್ನು ರಕ್ಷಿಸಿದ ಘಟನೆ ತೆಲಂಗಾಣದ ಆಸಿಫಾಬಾದ್ನ ಸಿರ್ಪುರ (ಟಿ) ಮಂಡಲದ ದುಬ್ಬಗುಡ ಎಂಬ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಸಾಹಸ, ಧೈರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
