ಕನ್ನಡದ ಪ್ರಸಿದ್ಧ ನಟಿ, ಈಗ ತೆಲುಗಿನಲ್ಲಿ ಮಿಂಚುತ್ತಿರುವ ಪವಿತ್ರ ಲೋಕೇಶ್ ಅವರು ಮೂರನೇ ಮದುವೆಯಾಗುತ್ತಿದ್ದಾರಂತೆ. ತೆಲುಗಿನ ಹಿರಿಯ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಇಬ್ಬರೂ ಪ್ರೀತಿಸುತ್ತಿದ್ದಾರೆ. ಬಹಳ ದಿನಗಳಿಂದ ಲಿವ್ ಇನ್ ರಿಲೇಶನ್ ಶಿಪ್ನಲ್ಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. …
Tag:
